Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಡ್ಯ ತಾಲ್ಲೂಕಿನ ಮೆಟ್ರಿಕ್ ನಂತರ (ಸ್ನಾತಕೋತರ ಹಾಗೂ ವೃತ್ತಿಪರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಡಿಸೆಂಬರ್.19 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.08232-228688 ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಧಿಕಾರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!