Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಇನ್ನೂ ನಾಲ್ಕು ದಿನಗಳ ಕಾಲ ಬಿಸಿಗಾಳಿ

ಮಂಡ್ಯ ಜಿಲ್ಲೆಯಲ್ಲಿ ಮೇ 1ರಿಂದ 5ರವರೆಗೆ ಮಳೆಯಾಗುವ ಸಂಭವವಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ತಿಳಿಸಿದೆ.

ಈ ಅವಧಿಯಲ್ಲಿ ಗರಿಷ್ಟ 38.4 ರಿಂದ 40.1 ಹಾಗೂ ಕನಿಷ್ಠ 18.7 ರಿಂದ 21 1 ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 10 ರಿಂದ 13 ಕಿ ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಅಂತೆಯೇ ಜಿಲ್ಲೆಯಲ್ಲಿ ಇನ್ನು 4 ದಿನ ಬಿಸಿಗಾಳಿ ಪರಿಸ್ಥಿತಿ ಮುಂದುವರೆಯಲಿದೆ ಎಂದು ವರದಿ ನೀಡಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!