Tuesday, September 17, 2024

ಪ್ರಾಯೋಗಿಕ ಆವೃತ್ತಿ

ನಾನು ಸೋತಿಲ್ಲ, ಮುಂದೆ ಸೋಲುವುದು ಇಲ್ಲ – ಮೋದಿ

ದೆಹಲಿಯ ಹಳೇ ಪಾರ್ಲಿಮೆಂಟ್ ಭವನದ ಹಾಲ್ ನಲ್ಲಿ ಎನ್.ಡಿ.ಎ ಮೈತ್ರಿಕೂಟದ ನೂತನ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತ ನಾನು ಸೋತಿಲ್ಲ, ಸೋಲುವುದು ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವಾಕ್ ದಾಳಿ ಮಾಡಿದ ಅವರು, ಕೇವಲ 99 ಸೀಟುಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷದವರು ನನ್ನನ್ನು ಸೋತಿರುವುದಾಗಿ ಬಿಂಬಿಸುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

ಎನ್.ಡಿ.ಎ ಮೈತ್ರಿಕೂಟ ಮೊದಲು ಇತ್ತು, ಈಗಲೂ ಇದೆ, ಮುಂದೆಯು ಇರುತ್ತದೆ ಮತ್ತು ಎಲ್ಲಾ ಚುನಾವಣೆಗಳನ್ನು ಗೆಲ್ಲುತ್ತದೆ ಎಂದು ಕರೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!