ಭಾರತದಲ್ಲಿ ಪ್ರತಿದಿನ 3000 ಕೋವಿಡ್ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿಯಾಗಿದೆ ಮತ್ತು 39 ಸಾವುಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿದೆ.
ಕೋವಿಡ್ -19 ಲಸಿಕೆಯ ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕೆ ಡೋಸ್ ನಡುವಿನ ಅಂತರವನ್ನು ಸರ್ಕಾರವು ಪ್ರಸ್ತುತ ಒಂಬತ್ತು ತಿಂಗಳಿಂದ ಆರು ತಿಂಗಳಿಗೆ ಶೀಘ್ರದಲ್ಲೇ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ