Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾರ್ಗಿಲ್‌ನ ದ್ರಾಸ್‌ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಬೆಂಕಿ

ಲಡಾಖ್‌ನ ಕಾರ್ಗಿಲ್ ಜಿಲ್ಲೆಯ ಪ್ರಮುಖ ಮಸೀದಿಯಾದ ಜಾಮಿಯಾ ಮಸೀದಿಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಬಹುತೇಕ ಭಾಗಕ್ಕೆ ಹಾನಿಯಾಗಿದೆ.

ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ. ಪೊಲೀಸರು, ನಿವಾಸಿಗಳು ಮತ್ತು ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಪ್ರಯತ್ನಿಸಿದರು.

“>

 

ಬೆಂಕಿಯಿಂದ ಮಸೀದಿಯ ಎರಡು ಮಹಡಿಗಳು ಮತ್ತು ಕಾಂಪೌಂಡ್ ಸಂಪೂರ್ಣ ಹಾನಿಯಾಗಿದ್ದು, ಇದರಿಂದ ಸ್ಥಳೀಯರಿಗೆ ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!