Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ತಗ್ಗಹಳ್ಳಿಯಲ್ಲಿ ಬಿಎಂಸಿ ಘಟಕ ಉದ್ಘಾಟನೆ

ಮಂಡ್ಯ ತಾಲ್ಲೂಕು ತಗ್ಗಹಳ್ಳಿಯಲ್ಲಿ ಹಾಲು ಉತ್ಪಾದಕ ಸಹಕಾರ ಸಂಘದ ಬಿಎಂಸಿ ಘಟಕವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಪ್ರಸನ್ನ ಕುಮಾರ್  ಟಿ.ಸಿ, ಅರುಣ್ ಕುಮಾರ್, ಶಿವಶಂಕರ್, ಬೇಬಿ, ಮಾದಮ್ಮ, ಶಾಂತಮ್ಮ, ಉಪಾಧ್ಯಕ್ಷರಾದ ಸವಿತಾ ಹಾಗೂ ತಗ್ಗಹಳ್ಳಿ ಹಾಲು ಉತ್ಪಾದಕ ಸಹಕಾರ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸಿದ್ದರಾಜು ಮತ್ತು ಸಂಘದ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!