Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿರೋಧ ಪಕ್ಷದ ಸ್ಥಾನದಲ್ಲಿ‌ ಕೂರಲು ತೀರ್ಮಾನಿಸಿದ ‘ಇಂಡಿಯಾ’ ಮೈತ್ರಿಕೂಟ

ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಹಾಗೂ ಸರ್ಕಾರ ರಚನೆಯ ಪ್ರತಿಪಾದನೆ ಮಂಡಿಸದೆ ಇರಲು ಇಂಡಿಯಾ ಮೈತ್ರಿಕೂಟ ‌ತೀರ್ಮಾನಿಸಿದೆ.

ಕಾಂಗ್ರೆಸ್ ಅಧ್ಯಕ್ಷ‌‌ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಹಭಾಗಿ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಲೋಕಸಭೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಬಹುಮತ ಹೊಂದಿದ್ದು,ಜೆಡಿಯುನ ನಿತೀಶ್ ಕುಮಾರ್ ಹಾಗೂ ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಎನ್‌ಡಿಎ ಮೈತ್ರಿ ಕೂಟದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದರಿಂದ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ‌ ಮಾಡುವ ನಿರ್ಧಾರ ಕೈ ಬಿಟ್ಟು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಲು ನಿರ್ಧರಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!