ಜಿಲ್ಲೆಯಲ್ಲಿ ಭಾರಿ ಮಳೆಯಾದ ಹಿನ್ನೆಲೆ ಇಂಡುವಾಳು ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸರ್ವಿಸ್ ರಸ್ತೆ ಕುಸಿತಗೊಂಡಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ಇಂಜಿನಿಯರ್ ರಾಜು ಸೇರಿದಂತೆ ಇತರರು ಹಾಜರಿದ್ದರು.