ರಾಜ್ಯ ಸರ್ಕಾರದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿಯಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಸೋಮಶೇಖರ್ ಕೆರಗೋಡು ಅವರಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಶುಕ್ರವಾರ ನೇಮಕ ಪತ್ರ ಮತ್ತು ಗುರುತಿನ ಚೀಟಿ ನೀಡಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಶೇಖರ್ ಹಾಗೂ ಕೃಷ್ಣ ಉಪಸ್ಥಿತರಿದ್ದರು.