Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಜಯರಾಂ ರಾಯಪುರ

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಜಯರಾಂ ರಾಯಪುರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿದ್ದ ರಾಮ್ ಪ್ರಸಾತ್ ಮನೋಹರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಜಯರಾಂ ಅವರನ್ನು ನೇಮಕ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!