Monday, November 23, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ

ಜೂ.30 ರ ಸೋಮವಾರದಂದು ಮಧ್ಯಾಹ್ನ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯ ಎಂ.ಆರ್‌.ಪಿ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದೆ ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು.

ನಾಗಮಂಗಲ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಭಾಗವಹಿಸಿ ಭಾಗವಹಿಸಬೇಕೆಂದು ಮನವಿ ಮಾಡಿದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ