Sunday, May 19, 2024

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಜಿಲ್ಲಾ ಮಾಧ್ಯಮ ವಕ್ತಾರರಾಗಿ ಮುದ್ದನಘಟ್ಟ ಮಹಾಲಿಂಗೇಗೌಡ ನೇಮಕ

ಜೆಡಿಎಸ್ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡ ಅವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಮಾಧ್ಯಮ ವಕ್ತಾರರನ್ನಾಗಿ ನೇಮಿಸಿ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಸುದ್ದಿ ಮಾಧ್ಯಮಗಳಲ್ಲಿ ನಮ್ಮ ಪಕ್ಷದ ಕಾರ್ಯಕ್ರಮಗಳು ಮತ್ತು ನಮ್ಮ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಪ್ರಯತ್ನ ಮಾಡುತ್ತೀರೆಂದು ಆಶಿಸುತ್ತೇನೆ.

ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಶುಭಾಶಯ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!