ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13,415 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಎಷ್ಟು ವಯಸ್ಸಾಗಿರಬೇಕು, ಶೈಕ್ಷಣಿಕ ಅರ್ಹತೆಗಳು, ಸಂಬಳದ ವಿವರ, ಶುಲ್ಕಗಳು, ಯಾವ ರೀತಿಯ ಕೆಲಸ, ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಇತರ ಪ್ರಮುಖ ವಿವರಗಳ ಕುರಿತು ಇಲ್ಲಿದೆ ಮಾಹಿತಿ.
ಇಲಾಖೆ ಹೆಸರು : ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC)
ಹುದ್ದೆಗಳ ಸಂಖ್ಯೆ : 13,415
ಹುದ್ದೆಗಳ ಹೆಸರು : ಡ್ರೈವರ್, ಕಂಡಕ್ಟರ್ & ಟೆಕ್ನಿಷಿಯನ್
ಉದ್ಯೋಗ ಸ್ಥಳ : ಕರ್ನಾಟಕ
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಶೈಕ್ಷಣಿಕ ಅರ್ಹತೆ ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಸಂಪೂರ್ಣ ಅಧಿಸೂಚನೆ ಬಿಡುಗಡೆಯಾದ ನಂತರ ತಿಳಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು, ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು.





Supper