ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಯಲ್ಲಿ ನಡೆದಂತ ಫೋಟೋ ಟುಡೇ ಅಂತರಾಷ್ಟ್ರೀಯ ವಸ್ತು ಪ್ರದರ್ಶನವನ್ನು ಕರ್ನಾಟಕ ರಾಜ್ಯ ಕಾರ್ಮಿಕ ಸಚಿ ಸಂತೋಷ್ ಲಾಡ್ ಉದ್ಘಾಟಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಛಾಯಾ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರಾದ ರಾಜಮ್ಮ ಜಗದೀಶ್, ಜಗದೀಶ್, ನಂಜುಂಡಸ್ವಾಮಿ, ಸುರೇಶ ಅವರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕರ್ನಾಟಕ ಛಾಯಾ ರತ್ನ ಪ್ರಶಸ್ತಿಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಸುಮಾರು 80ಕ್ಕೂ ಹೆಚ್ಚು ಛಾಯಾಗ್ರಹರು ಸಹ ಭಾಗವಹಿಸಿದ್ದರು.




