Friday, April 19, 2024

ಪ್ರಾಯೋಗಿಕ ಆವೃತ್ತಿ

ಕೆಆರ್ ಎಸ್:ಪ್ರವಾಹದ ಮುನ್ನೆಚ್ಚರಿಕೆ ಸೂಚನೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವ ಹಿನ್ನಲೆಯಲ್ಲಿ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕಾನೀನಿನಿ,ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!