Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್ ಪೇಟೆ| ಕರೋಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಕೆ.ಆರ್.ಪೇಟೆಯ ಕರೋಟಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಗ್ರಾಮದ ಆಸುಪಾಸಿನಲ್ಲಿ ಚಿರತೆ ಸಂಚರಿಸುತ್ತಿದ್ದು,ಜನರಲ್ಲಿ ಆತಂಕ ಮೂಡಿಸಿದೆ.

ಕೆಲ ದಿನಗಳ ಹಿಂದೆ ಕುಪ್ಪಳ್ಳಿ ಬಳಿಯ ಪಂಪ್ ಸೆಟ್ ಮನೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ
ಈಗ ಕೆಲದಿನಗಳಿಂದ ಗ್ರಾಮದ ಬಳಿ ಓಡಾಡುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಚಿರತೆ ಕಂಡು ರಸ್ತೆಯಲ್ಲಿ ಓಡಾಡಲು ಭಯ ಪಡುತ್ತಿರುವ ಗ್ರಾಮಸ್ಥರು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!