Thursday, September 19, 2024

ಪ್ರಾಯೋಗಿಕ ಆವೃತ್ತಿ

ಲಾರಿ – ಟ್ರ್ಯಾಕ್ಟರ್ ಅಪಘಾತ : ಸವಾರ ಸ್ಥಳದಲ್ಲೇ ಸಾವು

ಲಾರಿ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ, ಟ್ರ್ಯಾಕ್ಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಗುಳಘಟ್ಟ ಗ್ರಾಮದ ಬಳಿ ನಡೆದಿದೆ.

ಲಾರಿಗೆ ಕಬ್ಬಿನ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸವಾರ ಕಂದೇಗಾಲದ ಬಸವರಾಜು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಈತನ  ಶವವನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!