Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ವಿವಿಧ ಗ್ರಾ.ಪಂ.ಗಳ ಅಧ್ಯಕ್ಷ -ಉಪಾಧ್ಯಕ್ಷರ ಮೀಸಲಾತಿ ಹಂಚಿಕೆ… ಇಲ್ಲಿದೆ ಸಂಪೂರ್ಣ ವಿವರ….

ವರದಿ : ನ.ಲಿ.ಕೃಷ್ಣ

ಮದ್ದೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರ, ಉಪಾಧ್ಯಕ್ಷ ಸ್ಥಾನಗಳ ಎರಡನೇ ಅವಧಿಗೆ ಬುಧವಾರ ಮೀಸಲಾತಿ ಹಂಚಿಕೆ ಮಾಡಲಾಯಿತು.

ಮದ್ದೂರು ಪಟ್ಟಣದ ಸಂಜಯ ಚಿತ್ರಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಹಾಗೂ  ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಅವರ ನೇತೃತ್ವದಲ್ಲಿ ಗ್ರಾ ಪಂ ಸದಸ್ಯರ ಸಮಕ್ಷಮದಲ್ಲಿ ಪಾರದರ್ಶಕವಾಗಿ ತಂತ್ರಾಂಶದ ಆಯ್ಕೆ ಮತ್ತು ಈ ಆಯ್ಕೆಯಲ್ಲಿ ಉಳಿದವುಗಳಿಗೆ ಲಾಟರಿ ಮೂಲಕ ಮೀಸಲು ನಿಗಧಿಗೊಳಿಸಲಾಯಿತು. ಅದರ ಸಂಪೂರ್ಣ ವಿವರ ಕೆಳಕಂಡಂತಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ