Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ವಿ.ವಿ.ಗೆ ಮಧು ಜಿ.ಮಾದೇಗೌಡ ನೇಮಕ

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು.ಜಿ.ಮಾದೇಗೌಡ ಅವರು ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ವ್ಯವಸ್ಥಾಪನಾ‌ ಮಂಡಳಿ ಹಾಗೂ ಸಲಹಾ ಸಮಿತಿಗೆ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಮನಿರ್ದೇಶನ ಮಾಡಿರುತ್ತಾರೆಂದು ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!