ಮಂಡ್ಯ ತಾಲ್ಲೂಕಿನ ಗೋಪಾಲಪುರ. ಎಚ್ ಕೋಡಿಹಳ್ಳಿ. ಹೊನಗಾನ ಹಳ್ಳಿ ಮತ್ತು ಕೋಮ್ಮೆರಹಳ್ಳಿಯಲ್ಲಿ ಪದವೀಧರರನ್ನು ಭೇಟಿ ಮಾಡಿ ಜೂನ್ 13 ರಂದು ನಡೆಯುವ ದಕ್ಷಿಣ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಮಧು ಜಿ.ಮಾದೇಗೌಡರವರಿಗೆ ಪ್ರಥಮ ಪ್ರಾಶಸ್ತ್ಯ ಮತವನ್ನು ನೀಡುವ ಮೂಲಕ ಬೆಂಬಲಿಸಬೇಕೆಂದು ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರು ಎಂ.ಎಸ್.ಆತ್ಮಾನಂದ, ಮಾಜಿ ಜಿಲ್ಲಾ ಪರಿಷತ್ ಅಧ್ಯಕ್ಷರು ಬಿ.ಬಸವರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಎನ್ ರಾಜು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸ್ನೇಹಿತರು ಜೊತೆಗಿದ್ದರು.