Friday, September 20, 2024

ಪ್ರಾಯೋಗಿಕ ಆವೃತ್ತಿ

ಮನ್ಮುಲ್ ನೇಮಕಾತಿಯಲ್ಲಿ ಅಕ್ರಮ : ಮಧುಚಂದನ್ ಆರೋಪ

ಮನ್ಮುಲ್ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದೆ ಎಂಬುದು ಜಾಗತಿಕ ಸತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಮಧುಚಂದನ್ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಮಾತನಾಡಿರುವ ಅವರು, “ರಾಜ್ಯದ ಪೊಲೀಸ್ ನೇಮಕಾತಿಯಲ್ಲಿ ಹೇಗೆ ಅಕ್ರಮ ನಡೆದಿದೆಯೋ ಅದೇ ರೀತಿ ಮನ್ಮುಲ್ ನೇಮಕಾತಿಯಲ್ಲಿಯೂ ಅಕ್ರಮ ನಡೆಯುತ್ತಿದೆ. ಇನ್ನು ಮುಂದಾದರೂ ನೇಮಕಾತಿ ಪಾರದರ್ಶಕವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮದ್ದೂರಿನ ರೇಷ್ಮೆ ಇಲಾಖೆಯನ್ನು ಕಾಪಾಡಿಕೊಳ್ಳಬೇಕು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!