Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಾ ಕುಂಭ ಮೇಳಕ್ಕೆ ಚುಂಚಶ್ರೀಗೆ ಆಹ್ವಾನ

ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಉಪ ವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!