Monday, November 23, 2026

ಪ್ರಾಯೋಗಿಕ ಆವೃತ್ತಿ

ನೆಲದನಿ ಬಳಗದ ಲಂಕೇಶ್ ತಾಯಿ ಮಹದೇವಮ್ಮ ನಿಧನ

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಹಾಗೂ ನೆಲದನಿ ಬಳಗದ ಮಂಗಲ ಲಂಕೇಶ್ ಅವರ ತಾಯಿ ಮಹದೇವಮ್ಮ ಅವರು ಶುಕ್ರವಾರ (ಜ.3) ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು ಕೆಲದಿನಗಳ ಹಿಂದೆ ಮೈಸೂರಿನ ಡಿಎಂಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಇವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯು ಮಂಡ್ಯ ತಾಲೂಕಿನ ಸ್ವಗೃಹ ಮಂಗಲ ಗ್ರಾಮದಲ್ಲಿ ಇಂದು ಮದ್ಯಾಹ್ನ  ಜರುಗಲಿದೆ.ಮೃತರಿಗೆ ಪುತ್ರ ಲಂಕೇಶ್ ಹಾಗೂ ಮೂವರು ಪುತ್ರಿಯರು ಇದ್ದಾರೆ.

ಮಹಾದೇವಮ್ಮ ಅವರ ನಿಧನಕ್ಕೆ ನೆಲದನಿ ಬಳಹ ಮತ್ತು ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಸಂತಾಪ ವ್ಯಕ್ತಪಡಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ