Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕಾಂಗ್ರೆಸ್ ನ ಗಣಿಗ ರವಿಕುಮಾರ್ ರೋಚಕ ಗೆಲುವು

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗಣಿಗ ರವಿಕುಮಾರ್ ಒಟ್ಟು 60,845 ಮತಗಳನ್ನು  ರೋಚಕ ಗೆಲುವು ದಾಖಲಿಸಿದ್ದಾರೆ. ಅಂತಿಮವಾಗಿ 1,849 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಹಲವು ಸುತ್ತುಗಳು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ರವಿ ಕುಮಾರ್ ಹಾಗೂ ಜೆಡಿಎಸ್ ನ ಬಿ.ಆರ್.ರಾಮಚಂದ್ರು ಅವರ ನಡುವೆ ಹಾವು ಏಣಿ ಆಟವೇ ನಡೆಯಿತು. ಒಂದು ಭಾರಿ ಜೆಡಿಎಸ್ ಮುನ್ನಡೆ ಸಾಧಿಸಿದರೆ, ಮತ್ತೊಂದು ಭಾರಿ ಜೆಡಿಸ್ ಮುನ್ನಡೆ ಸಾಧಿಸುತ್ತಿದ್ದು, ಅಂತಿಮವಾಗಿ ಕಾಂಗ್ರೆಸ್ ಗೆಲವು ದಾಖಲಿಸಿದೆ.

ಜೆಡಿಎಸ್ ನ ಬಿ.ಆರ್.ರಾಮಚಂದ್ರು 58,996 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಇನ್ನು ಬಿಜೆಪಿಯ ಅಶೋಕ್ ಜಯರಾಂ 30,240 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ