Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ರೌಡಿಗಳಿಗೆ ಪೊಲೀಸ್ ಡ್ರಿಲ್ ; ಸಮಾಜ ವಿರೋಧಿ ಕೃತ್ಯದಲ್ಲಿ ತೊಡಗದಂತೆ ಎಚ್ಚರಿಕೆ

ಮಂಡ್ಯ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಗಳಿಗೆ ಮಂಡ್ಯ ಜಿಲ್ಲಾ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಂಗಳವಾರ ಖಡಕ್ ವಾರ್ನಿಂಗ್ ನೀಡಿದರು.

ಮಂಡ್ಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ರೌಡಿ ಆಸಾಮಿಗಳನ್ನು ಕರೆಸಿ ಅವರೆಲ್ಲರಿಗೂ ಯಾವುದೇ ರೀತಿಯ ಕಾನೂನುಬಾಹಿರ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಯಿತು. ಅಲ್ಲದೇ ರೌಡಿ ಚಟುವಟಿಕೆಯಲ್ಲಿ ಭಾಗಿಯಾದ  ಹಿನ್ನೆಲೆಯುಳ್ಳವರ ಮೇಲೆ ಹದ್ದಿನ ಕಣ್ಣಿಡುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ