Friday, April 19, 2024

ಪ್ರಾಯೋಗಿಕ ಆವೃತ್ತಿ

ಮಾರಮ್ಮನ ಪರಕ್ಕೆ ಅಕ್ಕಿ ನೀಡಿದ ಕದಲೂರು ರಾಮಕೃಷ್ಣ

ಮದ್ದೂರು ತಾಲ್ಲೂಕಿನ ಮಲ್ಲನಕುಪ್ಪೆಯಲ್ಲಿ ನಡೆಯುವ ಮಾರಮ್ಮ ದೇವರ ಪರಕ್ಕೆ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಅವರ ನೇತೃತ್ವದಲ್ಲಿ 15 ಕ್ವಿಂಟಾಲ್ ಅಕ್ಕಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ದೇವಸ್ಥಾನದ ಟ್ರಸ್ಟಿಗಳಿಗೆ ಹಸ್ತಾಂತರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಮಾತನಾಡಿ, ಪ್ರತಿವರ್ಷ ದಂಡಿನ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ನಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದೇವೆ. ಈ ವರ್ಷ 15 ಕ್ವಿಂಟಾಲ್ ಅಕ್ಕಿಯನ್ನು ನೀಡಿದ್ದೇವೆ. ತಾಯಿ ಮಾರಮ್ಮ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಂಡುರಂಗ,ಮುಖಂಡ ರಾಜಣ್ಣ. ಕಾರ್ತಿಕ್ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!