Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪೊಲೀಸರು ವಶಪಡಿಸಿಕೊಂಡಿದ್ದ 17 ಕೆ.ಜಿ ಗಾಂಜಾ ನಾಶ

ಎನ್.ಡಿ.ಪಿ.ಎಸ್ ಕಾಯ್ದೆಯಡಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ  ಪೊಲೀಸರು ವಶಪಡಿಸಿಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನು ಮಾದಕ ವಸ್ತಗಳ ವಿಲೇವಾರಿ ಸಮಿತಿ ವತಿಯಿಂದ ನಿಯಮಾನುಸಾರ ನಾಶಪಡಿಸಿರುವ ಬುಧವಾರ ನಾಶಪಡಿಸಲಾಯಿತು.

2024 ಮತ್ತು 2025ನೇ ವರ್ಷದಲ್ಲಿ ಈವರೆಗೆ ವರದಿಯಾಗಿದ್ದ 19 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 3.60 ಲಕ್ಷ ರೂ.ಮೌಲ್ಯದ 17 ಕೆ.ಜಿ 613 ಗ್ರಾಂ ತೂಕದ ಗಾಂಜಾವನ್ನು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರ ಸಮಕ್ಷಮ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಗುಚ್ಚೇನಹಳ್ಳಿ ಗ್ರಾಮದ GIPS ಬಯೋ-ಕ್ವೆಚ್ ದಹನ ಕೇಂದ್ರ ( M/S GIPS Bio-Qech Incinerator)ದಲ್ಲಿ ನಾಶಪಡಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ