Wednesday, July 24, 2024

ಪ್ರಾಯೋಗಿಕ ಆವೃತ್ತಿ

ಮೇ. 28 ರಂದು ವಿದ್ಯುತ್ ವ್ಯತ್ಯಯ

ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿAದ ಮೇ.28ರಂದು ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆೆ.

ನಗರ ಪ್ರದೇಶಗಳಾದ ಸುಭಾಷ್‌ನಗರ, ಆಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್ ಜಿ ಓ ಲೇಔಟ್, ಶ್ರೀ ರಾಮ ನಗರ, ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶ, ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆÉ ಎಂದು ಮಂಡ್ಯ ಸೆಸ್ಕ್ ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!