Sunday, November 22, 2026

ಪ್ರಾಯೋಗಿಕ ಆವೃತ್ತಿ

ಪರಿನಿರ್ವಾಣ ದಿನ | ಅಂಬೇಡ್ಕರ್ ಪ್ರತಿಮೆಗೆ ಶಾಸಕ ರವಿಕುಮಾರ್ ಮಾಲಾರ್ಪಣೆ

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 69ನೇ ಪರಿ ನಿರ್ವಾಣ ಅಂಗವಾಗಿ ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಂಡ್ಯ ಶಾಸಕ ರವಿಕುಮಾರ್ ಶನಿವಾವ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ಪಂಪಾಶ್ರೀ, ಮುಖಂಡರಾದ ವಿಜಯಲಕ್ಷ್ಮಿ ರಘುಂದನ್, ಪತ್ರಕರ್ತರಾದ ಸೋಮಶೇಖರ್ ಕೆರಗೋಡು, ಸಬ್ಬನಹಳ್ಳಿ ಶಶಿಧರ್, ಮುಖಂಡ ಎಸ್ ಪಿ ನಾರಾಯಣಸ್ವಾಮಿ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ