Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಣಜಿಗರ ಸಂಘದ ಅಧ್ಯಕ್ಷರಾಗಿ ಮೋಹನ್‌ಕುಮಾರ್ ಆಯ್ಕೆ

ಮಂಡ್ಯದ ಸರ್ವ ಬಣಜಿಗ (ಬಲಿಜ)ರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಎನ್. ಮೋಹನ್‌ಕುಮಾರ್ ಅವರನ್ನು (ಆಡಿಟರ್ ಮತ್ತು ತೆರಿಗೆ ಸಲಹೆಗಾರರು) ಜ. 28ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಹಿಂದೆ ಸಂಘದ ಖಜಾಂಚಿಯಾಗಿ ಮಂಡ್ಯ ಹಾಗೂ ನವಚೇತನ ಲಯನ್ಸ್‌ ಸಂಸ್ಥೆ ಮತ್ತು ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ