Friday, September 20, 2024

ಪ್ರಾಯೋಗಿಕ ಆವೃತ್ತಿ

ನಗರಕೆರೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಮದ್ದೂರು ತಾಲ್ಲೂಕು ನಗರಕೆರೆ ಊರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅಂಬೇಡ್ಕರ್ ಹುಟ್ಟು ಹಬ್ಬ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಸುಜಯ, ಸಹ ಶಿಕ್ಷಕರಾದ ಶೋಭ, ಸುಧಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!