ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷರು ಉಲ್ಟಾ ಹೊಡೆದಿದ್ದಾರಂತೆ! ಎಂದು ನಳಿನ್ ಕುಮಾರ್ ಕಟೀಲ್ ಕುರಿತು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.
ನಾವು ಸರ್ಕಾರ ರಚಿಸಿದ್ದೂ ಆಯ್ತು, ನಮ್ಮ 5 ಗ್ಯಾರಂಟಿಗಳಲ್ಲಿ 2 ಗ್ಯಾರಂಟಿ ಜಾರಿಯಾಗಿದ್ದೂ ಆಯ್ತು. ಆದರೆ ಬಿಜೆಪಿಯ ರಾಜ್ಯಾಧ್ಯಕ್ಷರಿಗೆ ಅಧ್ಯಕ್ಷ ಹುದ್ದೆಯ ಗ್ಯಾರಂಟಿ ಇಲ್ಲ! ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷರು ಉಲ್ಟಾ ಹೊಡೆದಿದ್ದಾರಂತೆ!
ನಾವು ಸರ್ಕಾರ ರಚಿಸಿದ್ದೂ ಆಯ್ತು, ನಮ್ಮ 5 ಗ್ಯಾರಂಟಿಗಳಲ್ಲಿ 2 ಗ್ಯಾರಂಟಿ ಜಾರಿಯಾಗಿದ್ದೂ ಆಯ್ತು.
ಆದರೆ ಬಿಜೆಪಿಯ ರಾಜ್ಯಾಧ್ಯಕ್ಷರಿಗೆ ಅಧ್ಯಕ್ಷ ಹುದ್ದೆಯ ಗ್ಯಾರಂಟಿ ಇಲ್ಲ!
ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸಿಗುವ… pic.twitter.com/ByhXdIxqVe
— Karnataka Congress (@INCKarnataka) June 24, 2023
“>
ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸಿಗುವ ಗ್ಯಾರಂಟಿಯೂ ಇಲ್ಲ! ಹೀಗಿರುವಾಗ ನಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಅಲ್ಲವೇ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.




