Monday, May 20, 2024

ಪ್ರಾಯೋಗಿಕ ಆವೃತ್ತಿ

ನವೋದಯ ವಿದ್ಯಾಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ

ಜವಾಹರ್ ನವೋದಯ ವಿದ್ಯಾಲಯದ 2023-24 ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಪ್ರವೇಶಕ್ಕಾಗಿ ಈ ಮೊದಲು ಆನ್ಲೈನ್ ನೋಂದಣಿ ಕೊನೆಯ ದಿನಾಂಕವನ್ನು ಜನವರಿ 31 ಎಂದು ಪ್ರಕಟಿಸಲಾಗಿತ್ತು. ಆಡಳಿತಾತ್ಮಕ ಕಾರಣಗಳಿಂದ ಅರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ನೋಂದಣಿ ಕೊನೆಯ ದಿನಾಂಕವನ್ನು ಫೆಬ್ರವರಿ 8ರ ವರೆಗೆ ವಿಸ್ತರಿಸಲಾಗಿದೆ.

ಈ ಅವಕಾಶವನ್ನು 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08232-295264/844 ಅನ್ನು ಸಂಪರ್ಕಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!