Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ನೂತನ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ನೇಮಕ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್.ಯತೀಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರು ಹುಬ್ಬಳ್ಳಿ- ಧಾರವಾಡದ ಪೊಲೀಸ್ ಕಮಿಷನರೇಟ್ ಘಟಕದಲ್ಲಿ ಅಪರಾಧ ಹಾಗೂ ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಹಾಗೂ ತುಮಕೂರು ಜಿಲ್ಲಾ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!