Friday, November 20, 2026

ಪ್ರಾಯೋಗಿಕ ಆವೃತ್ತಿ

ಮನ್ಮುಲ್ ನಿರ್ದೇಶಕರ ಚುನಾವಣೆ | ಅಪ್ಪಾಜಿಗೌಡ, ಲಕ್ಷ್ಮೀನಾರಾಯಣ್ ನಾಮಪತ್ರ ಸಲ್ಲಿಕೆ

ಫೆ.2 ರಂದು ನಡೆಯುವ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ನಾಗಮಂಗಲ ತಾಲೂಕಿನಿಂದ ವಿಧಾನಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ ಹಾಗೂ ಲಕ್ಷ್ಮೀನಾರಾಯಣ್ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.

ಚುನಾವಣಾ ಅಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ