Thursday, September 19, 2024

ಪ್ರಾಯೋಗಿಕ ಆವೃತ್ತಿ

ಜ.19ರಂದು ಹಲವೆಡೆ ವಿದ್ಯುತ್ ನಿಲುಗಡೆ

ಮಂಡ್ಯ ತಾಲ್ಲೂಕಿನ ಜಿ.ಮಲ್ಲಿಗೆರೆ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ, ಹಮ್ಮಿಕೊಂಡಿರುವುದರಿಂದ ಹಲವೆಡೆ ವಿದ್ಯುತ್ ನಿಲುಗಡೆಯಾಗಲಿದೆ.

ಜ.19ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿ.ಮಲ್ಲಿಗೆರೆ, ಹೊನ್ನೆಮಡು, ಹುನಗನಹಳ್ಳಿ, ನಂಜೇನಹಳ್ಳಿ, ಮುತ್ತೆಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ ಹಟ್ನ, ಸಂಗಾಪುರ ಜವನಹಳ್ಳಿ, ಮಲ್ಲೇನಹಳ್ಳಿ, ಛತ್ತನಹಳ್ಳಿ, ಬಿಲ್ಲೇನಹಳ್ಳಿ ಹಾಗೂ ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ನಿರ್ವಾಹಕ ಅಭಿಯಂತರ ಹೆಚ್.ಕೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!