ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ.
ಅಂತರ್ಜಲ ನಿರ್ದೇಶನಾಲಯದ 5 ಹುದ್ದೆಗಳಿಗೆ, ಪೌರಾಡಳಿತ ನಿರ್ದೇಶನಾಲಯದ- 84, ಸಾರ್ವಜನಿಕ ಗ್ರಂಥಾಲಯ ಇಲಾಖೆಯ -34, ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯ- 63 ಹಾಗೂ ಜಲಸಂಪನ್ಮೂಲ ಇಲಾಖೆಯ 300 ಹುದ್ದೆಗಳು ಸೇರಿ ಒಟ್ಟು 480 ಹುದ್ದೆಗಳಿಗೆ ಅನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು ಅಂಗವಿಕಲ ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳು
ವೇತನಶ್ರೇಣಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43,100- ರೂ.8,3900/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-, 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ .300/-, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600/- ಇರುತ್ತದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ ಏಪ್ರಿಲ್- 15,2024, ಅರ್ಜಿ ಸಲಿಸಲು ಕೊನೆಯ ದಿನಾಂಕ ಜೂನ್ 10, 2024
ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ ನೋಟೀಫಿಕೇಷನ್ : ಇಲ್ಲಿ ಕ್ಲಿಕ್ ಮಾಡಿ
ನೋಟೀಫಿಕೇಷನ್ RPC (BELOW DEGREE) : ಇಲ್ಲಿ ಕ್ಲಿಕ್ ಮಾಡಿ
ನೋಟೀಫಿಕೇಷನ್ RPC (WITH DEGREE) : ಇಲ್ಲಿ ಕ್ಲಿಕ್ ಮಾಡಿ
ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ




