ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆಯಾಗಿ ಶೇ.80.85ರಷ್ಟು ಮತದಾನವಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಮತದಾನವಾಗಿದೆ.
ಕ್ಷೇತ್ರದಾದ್ಯಂತ ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ಮತದಾನ, ಬೆಳಿಗ್ಗೆ ನಿಧಾನಗತಿಯಲ್ಲಿ ಪ್ರಾರಂಭವಾದ ಮತದಾನವು ಮಧ್ಯಾಹ್ನದ ವೇಳೆಗೆ ಬಿರುಸುಗೊಂಡಿತು.
ವಿಧಾನಸಭಾ ಕ್ಷೇತ್ರವಾರು ಚಲಾವಣೆಯಾದ ಶೇಕಡವಾರು ಮತದಾನದ ವಿವರ….





