Thursday, November 19, 2026

ಪ್ರಾಯೋಗಿಕ ಆವೃತ್ತಿ

ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಮಂಡ್ಯ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 75 ಸಶಸ್ತ್ರ ಪೊಲೀಸ್ ಕಾನ್ಸ್ ಟೆಬಲ್ (ಸಿಎಆರ್/ಡಿಎಆರ್) ಪುರುಷ ಹಾಗೂ ತೃತೀಯ ಲಿಂಗಿ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಪೊಲೀಸ್  ನೇಮಕಾತಿಯ ಕಛೇರಿಯ  ದೂ.ಸಂ.080-22943346, 080-22943039 ಅಥವಾ ವೆಬ್‍ಸೈಟ್  https://ksp-recruitment, https://ksp.karnataka.gov.in ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ