Sunday, May 5, 2024

ಪ್ರಾಯೋಗಿಕ ಆವೃತ್ತಿ

ವಿದ್ಯುತ್ ಇಲಾಖೆಯಲ್ಲಿ 1035 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ…

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಅಗತ್ಯವಿರುವ 1035 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.

ಇಲಾಖೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 1035 (ಕರ್ನಾಟಕದಲ್ಲಿ 29 ಹುದ್ದೆಗಳು)

ಅರ್ಜಿ ಸಲ್ಲಿಸುವ ಬಗೆ : ಅನ್ಲೈನ್ 

ಪದವೀಧರರು – (ಎಲೆಕ್ನಿಕಲ್) 282 ಹುದ್ದೆಗಳು 

ಪದವೀಧರರು (ಕಂಪ್ಯೂಟರ್ ಸೈನ್ಸ್) – 8 ಹುದ್ದೆಗಳು 

ಪದವೀಧರರು (ಎಲೆಕ್ಟ್ರಾನಿಕ್ ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್) 7 ಹುದ್ದೆಗಳು 

ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ 94

ಪಿಆರ್ ಕಾರ್ಯನಿರ್ವಾಹಕ 16

 ITI – ಎಲೆಕ್ಟ್ರಿಯನ್ 161 ಹುದ್ದೆಗಳು 

ಡಿಪ್ಲೊಮಾ (ಎಲೆಕ್ಟ್ರಿಕಲ್) 215

ಡಿಪ್ಲೊಮಾ (ಸಿವಿಲ್) 120

ಪದವೀಧರ (ಸಿವಿಲ್) 112

ಕಾನೂನು ಕಾರ್ಯನಿರ್ವಾಹಕ 7

ಕಾರ್ಯದರ್ಶಿ ಸಹಾಯಕ 3

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಐಟಿಐ, ಡಿಪ್ಲೊಮಾ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಜಾಹೀರಾತು

ವಯೋಮಿತಿ: ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಇಲಾಖೆಯ ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 13,500 ರಿಂದ 17,500 ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಹಾಗೂ ಮೂಲ ದಾಖಲೆ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ : ದಿನಾಂಕ 01-ಜುಲೈ 2023

ಅರ್ಜಿ ಸಲ್ಲಿಸಲು ಕೊನೆ ದಿನ : ದಿನಾಂಕ 31-ಜುಲೈ 2023

ನೋಟಿಫೀಕೇಷನ್  : ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!