ಮಂಡ್ಯ ತಾಲ್ಲೂಕಿನ ತೂವಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 4 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ,
ಮಂಡ್ಯ ನಗರ ಪ್ರದೇಶ : ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ಗ್ರಾಮಾಂತರ ಪ್ರದೇಶ : ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು
ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರ : ತೂಬಿನಕೆರೆ, ತೂಬಿನಕೆರೆ ಇಂಡಸ್ಟ್ರೀಯಲ್ ಏರಿಯಾ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ , ಕೊಡಿಯಾಲ ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ : ಗ್ರಾಮಾಂತರ ಪ್ರದೇಶ : ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ, ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯ ನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




