Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪ್ರೊ.ಜಯಪ್ರಕಾಶಗೌಡರಿಗೆ ಬಿಎಂಶ್ರೀ ಪುರಸ್ಕಾರ

ಬಿಎಂಶ್ರೀ ಪ್ರತಿಷ್ಠಾನದ `ಶ್ರೀಮತಿ ಸಾವಿತ್ರಮ್ಮ-ಪ್ರೊ.ಎಂ.ವಿ.ಸೀತಾರಾಮಯ್ಯ ಸಾಹಿತ್ಯ ಪುರಸ್ಕಾರ’ಕ್ಕೆ ಸಾಂಸ್ಕೃತಿಕ ಸಂಘಟಕರಾದ ಮತ್ತು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಬಿ.ಜಯಪ್ರಕಾಶಗೌಡ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು ನಗರದ ಬಿಎಂಶ್ರೀ ಪ್ರತಿಷ್ಠಾನದ ಸಭಾಂಗಣದಲ್ಲಿ ಇದೇ ಸೆ.29ರಂದು ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು 30 ಸಾವಿರ ರೂ. ನಗದು ಪುರಸ್ಕಾರ ಮತ್ತು ಸ್ಮರಣ ಫಲಕ ಒಳಗೊಂಡಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ