Friday, November 20, 2026

ಪ್ರಾಯೋಗಿಕ ಆವೃತ್ತಿ

ಇದರಲ್ಲಿ ಯಾರಾದರೂ ಒಬ್ಬೇ ಒಬ್ಬ ಬಿಜೆಪಿ ನಾಯಕರ ಮಕ್ಕಳಿದ್ದಾರಾ?

ಇದರಲ್ಲಿ ಯಾರಾದರೂ ಒಬ್ಬೇ ಒಬ್ಬ ಬಿಜೆಪಿ ನಾಯಕರ ಮಕ್ಕಳಿದ್ದಾರಾ? ಬಿಜೆಪಿ ನಾಯಕರ ಮಕ್ಕಳು ಏಕೆ ಗೋರಕ್ಷಣೆಗೆ ಹೋಗುವುದಿಲ್ಲ? ಅವರಿಗೇಕೆ ಧರ್ಮ ರಕ್ಷಣೆಯ ಹೊಣೆ ಇಲ್ಲ? ತಮ್ಮ ಮಕ್ಕಳನ್ನು ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಕಳಿಸಿ, ಉದ್ಯಮಿಗಳನ್ನಾಗಿಸುವ ಬಿಜೆಪಿ ನಾಯಕರು ಇತರರ ಮಕ್ಕಳನ್ನು ಪ್ರಚೋದಿಸಿ ಜೈಲಿಗೆ ಕಳಿಸುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದೆ.

“>

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ತಂಡವು ₹2 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಸಂಗತಿ FIRನಲ್ಲಿದೆ. ಉದ್ಯೋಗ ಸೃಷ್ಟಿಯ ಬದಲು ಹಫ್ತಾ ವಸೂಲಿ ಗ್ಯಾಂಗನ್ನು ಸೃಷ್ಟಿ ಮಾಡಿದೆ ಸರ್ಕಾರ. ಈ ಹಫ್ತಾ ವಸೂಲಿಗೆ ಗೋರಕ್ಷಣೆ ಎಂಬ ಹೆಸರಿಟ್ಟು ಬಿಜೆಪಿಯೇ ರಕ್ಷಣೆಗೆ ನಿಂತಿತ್ತೇ? ಈ ವಸೂಲಿಯಲ್ಲಿ ಯಾವ್ಯಾವ ಮಂತ್ರಿಗೆ ಎಷ್ಟೆಷ್ಟು ಪಾಲಿದೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ