Tuesday, November 24, 2026

ಪ್ರಾಯೋಗಿಕ ಆವೃತ್ತಿ

1 ತಿಂಗಳಲ್ಲಿ 30 ಕೋಟಿ ವೀಕ್ಷಣೆ ಪಡೆದ ರಾಹುಲ್ ಗಾಂಧಿ ಯುಟ್ಯೂಬ್ ಚಾನೆಲ್ !

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್ ಕಳೆದ 1 ತಿಂಗಳಲ್ಲಿ 30 ಕೋಟಿ ವೀಕ್ಷಣೆ ಪಡೆದಿದೆ. ರಾಜಕೀಯ ವ್ಯಕ್ತಿ ಅಥವಾ ರಾಜಕೀಯ ಸುದ್ದಿ ಚಾನೆಲ್ ಗಳಲ್ಲೇ ಅತಿ ಹೆಚ್ಚು ವೀಕ್ಷಣೆ ಇದಾಗಿದ್ದು, ಮೋದಿ ಅವರ ಯೂಟ್ಯೂಬ್ ಚಾನೆಲ್‌ನ ವೀಕ್ಷಣೆಗಿಂತ ದುಪ್ಪಟ್ಟಾಗಿದೆ ಎಂದು ಕಾಂಗ್ರೆಸ್ ಪಕ್ಷವು ಹೇಳಿಕೊಂಡಿದೆ. 

ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂನಲ್ಲಿ ರಾಹುಲ್ ಗಾಂಧಿ ಅವರ ವಿಡಿಯೋ ಹಾಗೂ ರೀಲ್‌ಗಳು ವೈರಲ್ ಆಗುತ್ತಿವೆ. ಕೋಟ್ಯಂತರ ಭಾರತೀಯರು ಅದರಲ್ಲೂ ಯುವ ಸಮುದಾಯ ಉದ್ಯೋಗ ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಆಸಕ್ತಿ ಹೊಂದಿದ್ದು, ಅತ್ಯಂತ ಮಹತ್ವದ ಘಟ್ಟದಲ್ಲಿ ರಾಹುಲ್ ಗಾಂಧಿ ಅವರ ಜನಪ್ರಿಯತೆ ಉತ್ತುಂಗಕ್ಕೆ ತಲುಪಿದೆ ಎಂದು ‘ಎಕ್ಸ್’ ನಲ್ಲಿ ಕಾಂಗ್ರೆಸ್ ಪಕ್ಷವು ಬರೆದುಕೊಂಡಿದೆ.

“>

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ