Monday, November 23, 2026

ಪ್ರಾಯೋಗಿಕ ಆವೃತ್ತಿ

ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ : ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ. ಬಿಜೆಪಿ ನಾಯಕರ ಜಾಣಮೌನಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಿತ್ರದುರ್ಗ ಅಪಘಾತದ ಬಗ್ಗೆ ಸೂಕ್ತ ತನಿಖೆ

ಚಿತ್ರದುರ್ಗದ ಹಿರಿಯೂರು ಬಳಿಯ ಬಸ್ ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಅವರು ಎಕ್ಸ್ ನಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ