Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳೆಹಾನಿ: ಪರಿಹಾರ ನೀಡಿದ ಅಶೋಕ್ ಜಯರಾಮ್

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು ಹೋಬಳಿ ವ್ಯಾಪ್ತಿಯ ಗುಡಿಗೇನಹಳ್ಳಿಯ ದೋಳಯ್ಯರವರ ಮನೆಯು ಹಾನಿಗೊಳಗಾಗಿದ್ದು, ಇಂದು ಬಿಜೆಪಿ ನಾಯಕ ಅಶೋಕ್ ಜಯರಾಂ ಅವರ ಮನೆಗೆ ಇಂದು ಭೇಟಿ ನೀಡಿ ಸಮಾಧಾನ ಹೇಳಿ,ಆರ್ಥಿಕವಾಗಿ ಸಹಾಯಧನ ವಿತರಿಸಿದರು.

ಜಿಲ್ಲೆಯ ಬಿಜೆಪಿ ಯುವ ನಾಯಕರು ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಮ್ ಅವರು ವೈಯಕ್ತಿತಕವಾಗಿ ಧನ ಸಹಾಯ ಮಾಡಿದ್ದನ್ನು ಗ್ರಾಮಸ್ತರು ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ