Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳೆ ಹಿನ್ನಲೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಕಳೆದ 2-3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಆಗಸ್ಟ್ 05 ರಂದು ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಅಂಗನವಾಡಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!