Friday, November 20, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರದಲ್ಲಿ 24 ಗಂಟೆಗಳ ಹ್ಯಾಕಥಾನ್ ; ರೈತರ ಮಕ್ಕಳು ಪಾಲ್ಗೊಳ್ಳಿ

ಗ್ರಾಮೀಣ ಭಾರತದ ಹಣಕಾಸು ಸಾಕ್ಷರತೆಯ ಅಭಿವೃದ್ಧಿಗೆ ತಂತ್ರಜ್ಞಾನ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಡಿಸೆಂಬರ್ 7 ಮತ್ತು 8 ರಂದು ಬೆಳಿಗ್ಗೆ 9:30 ರಿಂದ 24 ಗಂಟೆಗಳ ಹ್ಯಾಕಥಾನ್ ಆಯೋಜಿಸಲಾಗಿದೆ. ಕರ್ನಾಟಕದ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.

ಪಾಂಡವಪುರದ ವಿಜಯ ಕಾಲೇಜು ಕ್ಯಾಂಪಸ್ ನಲ್ಲಿ ಸ್ಪರ್ಧೆಯು ನಡೆಯಲಿದ್ದು, ಸ್ಪರ್ಧೆಯಲ್ಲಿ ₹60,000 ನಗದು ಬಹುಮಾನಗಳನ್ನು ಗೆಲ್ಲಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ:
ಡಾ. ಚೈತ್ರ ಎನ್ – [email protected]
ಪ್ರೊ. ಪವನ್ ಎಸಿ – [email protected] ಅವರನ್ನು ಸಂಪರ್ಕಿಸಬಹುದು.

ಹಣಕಾಸು ಸಾಕ್ಷರತೆಯನ್ನು ಗ್ರಾಮೀಣ ಸಮುದಾಯಗಳಿಗೆ ತಲುಪಿಸುವ ಉದ್ದೇಶಕ್ಕಾಗಿ ಹ್ಯಾಕ್ ಮಾಡಿ ಮತ್ತು ಬದಲಾವಣೆಯ ಭಾಗವಾಗಿರಿ ಎಂದು ರೈತರ ಶಾಲೆ ಮುಖ್ಯಸ್ಥ ಪ್ರೊ. ಸತ್ಯಮೂರ್ತಿ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ