Wednesday, November 18, 2026

ಪ್ರಾಯೋಗಿಕ ಆವೃತ್ತಿ

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ | ಎಸ್ಐಟಿ ರಚನೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.

ಸಂತ್ರಸ್ತೆ, ಎಸ್‌ ಶ್ರವಣ್‌ ಕುಮಾರ್‌ ಮತ್ತು ಬಿ ಎಂ ನರೇಶ್‌ ಅವರು ತಮ್ಮ ವಿರುದ್ಧ ರಮೇಶ್‌ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ