Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರವಾಹ ಮುನ್ನೆಚ್ಚರಿಕೆ| ರಂಗನತಿಟ್ಟು ದೋಣಿ ವಿಹಾರ ಸ್ಥಗಿತ

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಯಾವ ಕ್ಷಣದಲ್ಲಾದರೂ ಕೆ.ಆರ್.ಎಸ್ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗುವ ಸಂಭವವಿರುವುದರಿಂದ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾಹವನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ.

ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದರೆ, ದೋಣಿ ವಿಹಾರವು ಅಪಾಯಕಾರಿಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿದೆ ದೋಣಿ ವಿಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೈಸೂರು ಉಪ ವಿಭಾಗದ ಅರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!